Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರೈತರಿಗೆ ಗುಡ್ ನ್ಯೂಸ್: ಬೆಂಬಲ ಯೋಜನೆಯಡಿ ಕಡಲೇಕಾಳು ಉತ್ಪನ್ನ ಖರೀದಿ
KARNATAKA

Good News: ರೈತರಿಗೆ ಗುಡ್ ನ್ಯೂಸ್: ಬೆಂಬಲ ಯೋಜನೆಯಡಿ ಕಡಲೇಕಾಳು ಉತ್ಪನ್ನ ಖರೀದಿ

By kannadanewsnow0928/01/2025 7:13 PM

ಬಳ್ಳಾರಿ : ಪ್ರಸ್ತಕ ಸಾಲಿನ ಹಿಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ ವತಿಯಿಂದ ಖರೀದಿಸಲಾಗುತ್ತಿದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ನಿಗಧಿಪಡಿಸಿದ ಬೆಂಬಲ ಬೆಲೆಯಂತೆ ಪ್ರತಿ ಕ್ವಿಂಟಾಲ್‌ಗೆ ರೂ.5,650 ರಂತೆ ರೈತರಿಂದ ಖರೀದಿಸಲಾಗುತ್ತದೆ.

ಖರೀದಿ ಕೇಂದ್ರಗಳು:

ಬಳ್ಳಾರಿ ನಗರದ ಎಸ್‌ಪಿ ವೃತ್ತದ ಹತ್ತಿರದ ಮಾರುತಿ ನಗರದ 2ನೇ ಕ್ರಾಸ್‌ನ ರೈತರ ಸೇವಾ ಸಹಕಾರ ಸಂಘ ನಿಯಮಿತ (ಮೊ.9900559927).

ಸಿರುಗುಪ್ಪ ಪಟ್ಟಣದ ಪಿಎಲ್‌ಡಿ ಬ್ಯಾಂಕ್ ಕಟ್ಟಡದ ಪಶು ಆಸ್ಪತ್ರೆ ಪಕ್ಕದಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಮೊ.9845166601).

ಬೇಕಾದ ದಾಖಲೆ:

ಆಧಾರ್‌ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್‌ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ.

ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆ ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು.

ಒಣಗಿದ ಹಾಗೂ ಸ್ವಚ್ಛ ಎಫ್‌ಎಕ್ಯೂ ಗುಣಮಟ್ಟದ ಕಡಲೇಕಾಳು ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಕಡಲೇಕಾಳು ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿ ಪಡೆಯಬೇಕು.

ನಿಗಧಿತ ಅವಧಿಯೊಳಗೆ ನೋಂದಾಯಿಸಿಕೊಂಡ ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಾಲ್‌ನಿಂದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಕಡಲೇಕಾಳು ಉತ್ಪನ್ನವನ್ನು 90 ದಿನಗಳವರೆಗೆ ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುತ್ತದೆ.

ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು, ರೈತರೇ ನೇರವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಕದ್ದ ಕಾರ್ಖಾನೆ ಮಾಲೀಕನಿಗೆ 18.02 ಲಕ್ಷ ದಂಡ, 3 ತಿಂಗಳು ಸಾದಾ ಶಿಕ್ಷೆ

ನಿಮ್ಮ ಮನೆಯಲ್ಲಿ ಜಿರಳೆ, ಹಲ್ಲಿ, ಇರುವೆಗಳ ಕಾಟವೇ? ಜಸ್ಟ್ ಹೀಗೆ ಮಾಡಿ, ನಿರ್ಮೂಲನೆ ಗ್ಯಾರಂಟಿ!

Share. Facebook Twitter LinkedIn WhatsApp Email

Related Posts

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM2 Mins Read

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM1 Min Read

BIG NEWS : ದೇಶದ 12 ರಾಜ್ಯಗಳಲ್ಲಿ 32 ವಿಶ್ವವಿದ್ಯಾಲಯಗಳು ನಕಲಿ : ಕರ್ನಾಟಕದಲ್ಲೂ 2 ಫೇಕ್​ ಯೂನಿವರ್ಸಿಟಿ ಪತ್ತೆ!

25/02/2026 9:41 PM2 Mins Read
Recent News

BREAKING : ಪ್ರಧಾನಿ ಮೋದಿಗೆ ಅತ್ಯುನ್ನತ ಗೌರವ ; ‘ನೆಸ್ಸೆಟ್ ಪದಕ’ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ!

25/02/2026 10:23 PM

‘ಅಮಾಯಕರ ಹತ್ಯೆ ಸಹಿಸಲಾಗುವುದಿಲ್ಲ’ ; ಇಸ್ರೇಲ್ ಸಂಸತ್ತಿನಲ್ಲಿ ಹಮಾಸ್ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

25/02/2026 10:04 PM

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

25/02/2026 9:59 PM

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM
State News
KARNATAKA

‘ಕುಸುಮ ಸಂಜೀವಿನಿ ಯೋಜನೆ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ: ಹಿಮೋಫಿಲಿಯಾ ರೋಗಿಗಳ ಬದುಕಿಗೆ ಹೊಸ ಆಶಾಕಿರಣ

By kannadanewsnow0925/02/2026 9:59 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯದ ಆರೋಗ್ಯ ಕ್ಷೇತ್ರದಲ್ಲಿ ಐತಿಹಾಸಿಕ ಹಾಗೂ ಮಾನವೀಯ ಮೈಲಿಗಲ್ಲಾಗುವ ಮಹತ್ವಾಕಾಂಕ್ಷಿ “ಕುಸುಮ ಸಂಜೀವಿನಿ” ಯೋಜನೆಗೆ ಇಂದು ಅಧಿಕೃತವಾಗಿ…

BREAKING: ಪಿಜಿ ಮೆಡಿಕಲ್ 3ನೇ ಸುತ್ತಿನ ಫಲಿತಾಂಶ ಪ್ರಕಟಿಸಿದ ಕೆಇಎ

25/02/2026 9:52 PM

BIG NEWS : ದೇಶದ 12 ರಾಜ್ಯಗಳಲ್ಲಿ 32 ವಿಶ್ವವಿದ್ಯಾಲಯಗಳು ನಕಲಿ : ಕರ್ನಾಟಕದಲ್ಲೂ 2 ಫೇಕ್​ ಯೂನಿವರ್ಸಿಟಿ ಪತ್ತೆ!

25/02/2026 9:41 PM

ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು, ರಜೆ ಮಂಜೂರು ಮಾಡಲೇಬೇಕು : ಹೈಕೋರ್ಟ್ ಖಡಕ್ ಆದೇಶ!

25/02/2026 9:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.