Good News: ಮಳೆಯಿಂದ ‘ಬೆಳೆಹಾನಿ ರೈತ’ರಿಗೆ ಗುಡ್ ನ್ಯೂಸ್: ಇನ್ನೊಂದು ವಾರದಲ್ಲಿ ‘ಪರಿಹಾರ ಹಣ’ ಜಮಾ

ಬೆಂಗಳೂರು: ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಈ ಬಗ್ಗೆ ಮಾತನಾಡಿದ ಅವರು, “ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್‌ ಹಾನಿಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್‌ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ … Continue reading Good News: ಮಳೆಯಿಂದ ‘ಬೆಳೆಹಾನಿ ರೈತ’ರಿಗೆ ಗುಡ್ ನ್ಯೂಸ್: ಇನ್ನೊಂದು ವಾರದಲ್ಲಿ ‘ಪರಿಹಾರ ಹಣ’ ಜಮಾ