Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `ಪಹಣಿ’ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : `ಸ್ಪ್ರಿಂಕ್ಲರ್’ಗೆ ಶೇ.90 ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.!
KARNATAKA

`ಪಹಣಿ’ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : `ಸ್ಪ್ರಿಂಕ್ಲರ್’ಗೆ ಶೇ.90 ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.!

By kannadanewsnow57

2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.

ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೆÇೀಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆ ಅಡಿ ಫಲಾನುಭವಿಗಳಾಗಬಹುದು. ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್‍ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು.

ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್‍ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಈ ಸೌಲಭ್ಯವನ್ನು ಸೋಮವಾರಪೇಟೆ ತಾಲೂಕು ಹಾಗೂ ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆಯುವಂತೆ ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ವೀರಣ್ಣ.ಕೆ.ಪಿ. ಅವರು ತಿಳಿಸಿದ್ದಾರೆ.

Good news for farmers with 'pahani': Applications invited for 90% subsidy on sprinklers ಪಹಣಿ ಹೊಂದಿರುವ ರೈತರಿಗೆ ಗುಡ್ ನ್ಯೂಸ್ : `ತರಕಾರಿ ಬೀಜ' ವಿತರಣೆಗೆ ಅರ್ಜಿ ಆಹ್ವಾನ.!
Share. Facebook Twitter LinkedIn WhatsApp Email

Related Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ

3 Mins Read

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ

1 Min Read

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

2 Mins Read
Recent News

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Land registry amendment

State News
KARNATAKA

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು : ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು…

KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,462 ಪ್ರಯಾಣಿಕರಿಗೆ ದಂಡ: ₹8.67 ಲಕ್ಷಕ್ಕೂ ಅಧಿಕ ಮೊತ್ತ ವಸೂಲಿ

Chicken Feet : ಕೋಳಿ ಕಾಲುಗಳನ್ನು ತಿಂದರೆ ಸಿಗುವ ಅದ್ಭುತ ಆರೋಗ್ಯ ಲಾಭಗಳಿವು!

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪಹಣಿ ತಿದ್ದುಪಡಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Land registry amendment

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.