ತೋಟದ ಮನೆಯಲ್ಲಿರುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಶೀಘ್ರದಲ್ಲಿ ಸಿಗಲಿದೆ ವಿದ್ಯುತ್ ಸಂಪರ್ಕ

ಬೆಂಗಳೂರು: ರಾಜ್ಯದಲ್ಲಿನ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು. ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೌಜಲಗಿ ಮಹಾಂತೇಶ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಹೆಸ್ಕಾಂ ಕಂಪನಿಯಲ್ಲಿ 1,635 ಪಂಪ್‍ಸೆಟ್ ಮಾರ್ಗಗಳ ಮೇಲೆ 1.29 ಲಕ್ಷ ರೈತರ ಮನೆಗಳು ಬರುತ್ತಿದ್ದು, ಈ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅಂದಾಜು 712 ಕೋಟಿ ರೂ.ಗಳ ಅನುದಾನದ ಅವಶ್ಯಕತೆ ಇದೆ. … Continue reading ತೋಟದ ಮನೆಯಲ್ಲಿರುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಶೀಘ್ರದಲ್ಲಿ ಸಿಗಲಿದೆ ವಿದ್ಯುತ್ ಸಂಪರ್ಕ