Good News: ರಾಜ್ಯ ಸರ್ಕಾರದಿಂದ ‘ಅಗ್ನಿಶಾಮಕ ಠಾಣೆ’ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ‘7ನೇ ರಾಜ್ಯ ಪರಿಷ್ಕೃತ ವೇತನ’ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ 7ನೇ ವೇತನ ಆಯೋಗದ ಪರಿಷ್ಕೃತ ವೇತನ ಜಾರಿಗೊಳಿಸಿ ಆದೇಶಿಸಿತ್ತು. ಈ ಬೆನ್ನಲ್ಲೇ ರಾಜ್ಯದ ಅಗ್ನಿಶಾಮಕ ಠಾಣೆಯ ಅಧಿಕಾರಿ, ಸಿಬ್ಬಂದಿಗಳಿಗೂ 7ನೇ ರಾಜ್ಯ ಪರಿಷ್ಕೃತ ವೇತನ ಆಯೋಗದಂತೆ ವೇತನ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಿರ್ದೇಶಕರಾದಂತ ಟಿಎನ್ ಶಿವಶಂಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ 7ನೇ ವೇತನ ಪರಿಷ್ಕೃತ … Continue reading Good News: ರಾಜ್ಯ ಸರ್ಕಾರದಿಂದ ‘ಅಗ್ನಿಶಾಮಕ ಠಾಣೆ’ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ‘7ನೇ ರಾಜ್ಯ ಪರಿಷ್ಕೃತ ವೇತನ’ ಜಾರಿ