‘ಮೀನು ಪ್ರಿಯ’ ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ‘ಬಿಬಿಎಂಪಿ ವಾರ್ಡ್’ಗಳಲ್ಲಿ ‘ಮೀನು ಆಹಾರ ಮಳಿಗೆ’ ಪ್ರಾರಂಭ

ಬೆಂಗಳೂರು: ಬಿಬಿಎಂಪಿ ವಲಯಗಳಲ್ಲಿ ಮೀನಿನ ಆಹಾರಕ್ಕೆ ( Fish food ) ಬಹಳ ಬೇಡಿಕೆಯಿದೆ. ಪ್ರತಿಯೊಂದು ವಾರ್ಡಿನಲ್ಲಿ 1500-2000 ಚ.ಮೀ. ವಿಸ್ತೀರ್ಣದಲ್ಲಿ ಮೀನಿನ ಆಹಾರವನ್ನು ಒದಗಿಸುವ ಮಳಿಗೆಯನ್ನು ಪ್ರಾರಂಭಿಸುವ ಯೋಜನೆ ಇದೆ. ಬೆಂಗಳೂರಿನ 243 ವಾರ್ಡ್ ಗಳಲ್ಲಿಯೂ ಇದಕ್ಕೆ ಸ್ಥಳಾವಕಾಶ ಮಾಡಿಕೊಡಲಾಗುವುದು. ಖಾಸಗಿ ವಲಯದವರು ಇಲ್ಲಿ ಮಳಿಗೆಯನ್ನು ತೆರೆಯಬಹುದು. ಬೆಂಗಳೂರು ನಗರದಲ್ಲಿ ಈ ಯೋಜನೆ ಸಫಲವಾದರೆ, ರಾಜ್ಯದ ಎಲ್ಲ ಮಹಾನಗರಪಾಲಿಕೆ ವ್ಯಾಪ್ತಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai … Continue reading ‘ಮೀನು ಪ್ರಿಯ’ ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್: ಶೀಘ್ರವೇ ‘ಬಿಬಿಎಂಪಿ ವಾರ್ಡ್’ಗಳಲ್ಲಿ ‘ಮೀನು ಆಹಾರ ಮಳಿಗೆ’ ಪ್ರಾರಂಭ