ರಾಜ್ಯದ ‘ಮೀನುಗಾರ’ರಿಗೆ ಗುಡ್ ನ್ಯೂಸ್: ಇನ್ಮುಂದೆ ಅಪಾಯಕ್ಕೆ ಸಿಲುಕಿ ಮೃತಪಟ್ಟರೇ ’10 ಲಕ್ಷ’ ಪರಿಹಾರ

ಬೆಂಗಳೂರು: ಮೀನುಗಾರರ ಬದುಕನ್ನು ಹಸನಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನುಗಾರಿಕೆಗೆ ತೆರಳಿದಾಗ ಅಪಾಯಕ್ಕೆ ಸಿಲುಕಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಇನ್ನು ಮುಂದೆ ₹10 ಲಕ್ಷ ಪರಿಹಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಹಿಂದೆ ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ₹8 ಲಕ್ಷಕ್ಕೆ ಏರಿಸಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ₹10 ಲಕ್ಷಕ್ಕೆ ಏರಿಸುತ್ತೇವೆ” ಎಂದು ಘೋಷಣೆ ಮಾಡಿದರು. “ಈ ವರ್ಷ ಮೀನುಗಾರರಿಗಾಗಿ 10 … Continue reading ರಾಜ್ಯದ ‘ಮೀನುಗಾರ’ರಿಗೆ ಗುಡ್ ನ್ಯೂಸ್: ಇನ್ಮುಂದೆ ಅಪಾಯಕ್ಕೆ ಸಿಲುಕಿ ಮೃತಪಟ್ಟರೇ ’10 ಲಕ್ಷ’ ಪರಿಹಾರ