BREAKING: ನೆರೆ ಪೀಡಿತ ರೈತರಿಗೆ ಗುಡ್ ನ್ಯೂಸ್: NDRF ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕಲಬುರ್ಗಿ: NDRF ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.NDRF ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ 17 ಸಾವಿರ, ಬಹು ವಾರ್ಷಿಕ ಬೆಳೆಗೆ 22,500 ರೂ ಇದೆ. ಈ ಹಣವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಆಗುತ್ತದೆ ಎಂದರು. NDRF ಹಣದ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್ ಗೆ 8500 ರೂ ಪರಿಹಾರ ಕೊಡಲಿದೆ. ಇದರಿಂದಾಗಿ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ+8500 … Continue reading BREAKING: ನೆರೆ ಪೀಡಿತ ರೈತರಿಗೆ ಗುಡ್ ನ್ಯೂಸ್: NDRF ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ ಸಿದ್ದರಾಮಯ್ಯ