ನೆರೆ ಸಂತ್ರಸ್ತ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಬೆಳೆ ಪರಿಹಾರ’ಕ್ಕೆ 300 ಕೋಟಿ ರೂ ಬಿಡುಗಡೆ

ಕಲಬುರಗಿ : ಕಳೆದ ಜುಲೈ-ಆಗಸ್ಟ್ ಮಾಹೆಯಲ್ಲಿ ಸುರಿದ ಮಳೆಯಿಂದ ರಾಜ್ಯದಲ್ಲಾದ ಬೆಳೆ ಹಾನಿಗೆ ( Crop damage ) ಕಳೆದ ಒಂದು ವಾರದಲ್ಲಿ 300 ಕೋಟಿ ರೂ. ಗಳಿಗೂ ಹೆಚ್ಚು ಬೆಳೆ ಪರಿಹಾರ ( Crop Compensation ) ಹಣ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದರು. ಶನಿವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ … Continue reading ನೆರೆ ಸಂತ್ರಸ್ತ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಬೆಳೆ ಪರಿಹಾರ’ಕ್ಕೆ 300 ಕೋಟಿ ರೂ ಬಿಡುಗಡೆ