ರಾಜ್ಯದ ಅರಣ್ಯ ವಾಸಿಗಳಿಗೆ ಗುಡ್ ನ್ಯೂಸ್: ಭೂಮಿ ಹಕ್ಕು ಖಾತ್ರಿಪಡಿಸಲು ಅಧಿವೇಶನದಲ್ಲಿ ನಿರ್ಣಯ ಮಂಡನೆ
ಬೆಂಗಳೂರು: ರಾಜ್ಯದ ಅರಣ್ಯ ನಿವಾಸಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಂದಿನ ಅಧಿವೇಶನದಲ್ಲಿ ಭೂಮಿ ಹಕ್ಕು ಖಾತ್ರಿಪಡಿಸಲು ನಿರ್ಣಯ ಮಂಡನೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಇಂದು ಕಾರ್ಯದರ್ಶಿಗಳ ಸಭೆ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅಧಿನಿಯಮದಡಿ 298798 ಅರ್ಜಿ ಸ್ವೀಕೃತಗೊಂಡಿದ್ದು, 258086 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು. 24186 ಅರ್ಜಿಗಳು ಇತ್ಯರ್ಥವಾಗದೇ ಬಾಕಿಯಿವೆ. ಇದುವರೆಗೆ 16426 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 56479 ಎಕ್ರೆ ಭೂಮಿ ಮಂಜೂರು ಮಾಡಲಾಗಿದೆ. … Continue reading ರಾಜ್ಯದ ಅರಣ್ಯ ವಾಸಿಗಳಿಗೆ ಗುಡ್ ನ್ಯೂಸ್: ಭೂಮಿ ಹಕ್ಕು ಖಾತ್ರಿಪಡಿಸಲು ಅಧಿವೇಶನದಲ್ಲಿ ನಿರ್ಣಯ ಮಂಡನೆ
Copy and paste this URL into your WordPress site to embed
Copy and paste this code into your site to embed