ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರಿಗೆ ಭರ್ಜರಿ ಸಿಹಿಸುದ್ದಿ: ಮಾಸಿಕ ಗೌರವಧನ 15 ಸಾವಿರಕ್ಕೆ ಹೆಚ್ಚಳ

ಬೆಳಗಾವಿ : ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಸಿಕವಾಗಿ ನೀಡಲಾಗುತ್ತಿರುವ ರೂ. 10 ಸಾವಿರ ಗೌರವಧನವನ್ನು ರೂ. 15 ಸಾವಿರ ಗಳಿಗೆ ಹೆಚ್ಚಿಸುವ ಬಗ್ಗೆ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ. ಹಣಕಾಸು ಇಲಾಖೆ ಒಪ್ಪಿಗೆ ಬಂದ ತಕ್ಷಣ ಗೌರವಧನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ‘ವರಿಷ್ಠರು ಒಪ್ಪಿದರೆ ಮಂತ್ರಿಗಿರಿ, ಒಪ್ಪದಿದ್ದರೆ ದಾದಾಗಿರಿ’ : ಬಿಜೆಪಿ ವಿರುದ್ಧ ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ ಗುರುವಾರ ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಯು.ಬಿ.ವೆಂಕಟೇಶ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕಂದಾಯ ಸಚಿವರು … Continue reading ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರಿಗೆ ಭರ್ಜರಿ ಸಿಹಿಸುದ್ದಿ: ಮಾಸಿಕ ಗೌರವಧನ 15 ಸಾವಿರಕ್ಕೆ ಹೆಚ್ಚಳ