ರಾಜ್ಯದ ಗಿಗ್, ಸಿನಿಮಾ ಹಾಗೂ ಮನೆಗೆಲಸ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್

ಚಿತ್ರದುರ್ಗ: ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರ ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕøತಿಕ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾ ಕಾರ್ಮಿಕರು ಹಾಗೂ ಮನೆಗೆಲಸದಲ್ಲಿ ತೊಡಗಿರುವ ಗೃಹ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತ್ಯೇಕ ಅಧಿನಿಯಮಗಳನ್ನು ರೂಪಿಸಿದೆ. ಮುಂಬರುವ ದಿನಗಳಲ್ಲಿ ಸದನದಲ್ಲಿ ಈ ಅಧಿಸೂಚನೆಗಳನ್ನು ಮಂಡಿಸಿ, ಅನುಮೋದನೆ ಪಡೆದು, ಕಾಯ್ದೆಗಳನ್ನಾಗಿ ಜಾರಿ ಮಾಡುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, … Continue reading ರಾಜ್ಯದ ಗಿಗ್, ಸಿನಿಮಾ ಹಾಗೂ ಮನೆಗೆಲಸ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್