GOOD NEWS: 1ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಜಿಲ್ಲಾ ಹಂತದಲ್ಲೇ ‘ಸ್ಯಾನಿಟರಿ ಪ್ಯಾಡ್’ ಖರೀದಿ, ವಿತರಣೆ 

ಬೆಂಗಳೂರು: 2025-26ನೇ ಸಾಲಿಗೆ ಶುಚಿ ಕಾರ್ಯಕ್ರಮದ ಅಡಿಯಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ಗಳನ್ನು ಜಿಲ್ಲಾ ಹಂತದಲ್ಲಿಯೇ ಖರೀದಿಸಲು ಮತ್ತು ವಿತರಣೆ ಮಾಡಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26 ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಹಾಸ್ಟೆಲ್‌ಗಳಲ್ಲಿ ನೋಂದಾಯಿಸಲಾದ ಎಲ್ಲಾ ಹದಿಹರೆಯದ ಹೆಣ್ಣು ಮಕ್ಕಳಿಗೆ ವಿತರಿಸಲು … Continue reading GOOD NEWS: 1ರಿಂದ 10ನೇ ತರಗತಿ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಜಿಲ್ಲಾ ಹಂತದಲ್ಲೇ ‘ಸ್ಯಾನಿಟರಿ ಪ್ಯಾಡ್’ ಖರೀದಿ, ವಿತರಣೆ