ಬೆಂಗಳೂರು : ಜನಪ್ರಿಯ ಪಾವತಿ ಅಪ್ಲಿಕೇಶನ್ Google Pay ಬಳಕೆದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ನು ಮುಂದೆ ಗೂಗಲ್ ಪೇ ಮೂಲಕ ರೂ.5 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆಯಬಹುದು ಎಂದು ಗೂಗಲ್ ಹೇಳಿದೆ.
ಗೂಗಲ್ ಪೇ ಮೂಲಕ ರೂ.5 ಲಕ್ಷದವರೆಗೆ ವೈಯಕ್ತಿಕ ಸಾಲ ಹಾಗೂ ತಮ್ಮ ಪ್ಲಾಟ್‌ಫಾರ್ಮ್ ಮೂಲಕ ರೂ.50 ಲಕ್ಷದವರೆಗೆ ಚಿನ್ನದ ಸಾಲವನ್ನು ಪಡೆಯಬಹುದು ಎಂದು ಗೂಗಲ್ ಸ್ಪಷ್ಟಪಡಿಸಿದೆ.
ಇದಕ್ಕಾಗಿ ಮುತ್ತೂಟ್ ಫೈನಾನ್ಸ್ ಜೊತೆ ಒಪ್ಪಂದ ಮಾಡಿಕೊಂಡಿರುವುದಾಗಿ ಹೇಳಿದೆ. ಅಲ್ಲದೆ, ತಮ್ಮ ಪ್ಲಾಟ್‌ಫಾರ್ಮ್ ಮೂಲಕ ರೂ.50 ಲಕ್ಷದವರೆಗೆ ಚಿನ್ನದ ಸಾಲವನ್ನು ಪಡೆಯಬಹುದು ಎಂದು ಗೂಗಲ್ ಮಾಹಿತಿ ನೀಡಿದೆ.
ఇక నుంచి గూగుల్ పే ద్వారా రూ.5 లక్షల వ్యక్తిగత ఋణం
ఇక నుంచి గూగుల్ పే ద్వారా రూ.5 లక్షల వరకు వ్యక్తిగత రుణం తీసుకోవచ్చని గూగుల్ తెలిపింది. అలాగే తమ ప్లాట్ఫామ్ ద్వారా రూ.50 లక్షల వరకు గోల్డ్ లోన్ తీసుకోవచ్చని గూగుల్ పేర్కొంది. ఇందుకోసం ముత్తూట్ ఫైనాన్స్ తో జత కట్టినట్లు… pic.twitter.com/RvKUe5MxRb
— Aadhan Telugu (@AadhanTelugu) October 4, 2024







![ವಿಡಿಯೊ: ಮಲ್ಲಿಗೆ ಮುಡಿದು, ತೆಳು ನೀಲಿ ಸೀರೆಯಲ್ಲಿ ವಿಜಯ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಬಂದ ತ್ರಿಶಾ ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-450x253.jpg)
