ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ‘ಸೆಪ್ಟೆಂಬರ್’ನಿಂದ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಸೆಪ್ಟೆಂಬರ್ ನಿಂದ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸೆಪ್ಟೆಂಬರ್‌ ತಿಂಗಳಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸೆಪ್ಟೆಂಬರ್‌ ತಿಂಗಳಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ … Continue reading ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ‘ಸೆಪ್ಟೆಂಬರ್’ನಿಂದ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ