ಸರ್ಕಾರ ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಶೇ.5ರಷ್ಟು ಡಿಎ, ಫಿಟ್ಮೆಂಟ್ ಅಂಶ ಹೆಚ್ಚಳ, ಸ್ಯಾಲರಿ ಹೈಕ್

ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮನೆ ಬಾಡಿಗೆ ಭತ್ಯೆ, ಡಿಎ ಹೆಚ್ಚಳ, ಡಿಎ ಬಾಕಿ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಫಿಟ್ಮೆಂಟ್ ಫ್ಯಾಕ್ಟರ್ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಶೀಘ್ರದಲ್ಲೇ ನಿರ್ಧಾರಗಳನ್ನ ತೆಗೆದುಕೊಳ್ಳುವ ಸಾಧ್ಯತೆಯಿದೆ. ದೀರ್ಘಕಾಲದಿಂದ, ಕೇಂದ್ರ ಸರ್ಕಾರಿ ನೌಕರರು ಫಿಟ್ಮೆಂಟ್ ಅಂಶವನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ವರದಿಗಳನ್ನ ನಂಬುವುದಾದ್ರೆ, ಫಿಟ್ಮೆಂಟ್ ಫ್ಯಾಕ್ಟರ್’ನ ದೀರ್ಘಕಾಲದ ಬೇಡಿಕೆಯ ಬಗ್ಗೆ ಕೇಂದ್ರವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇನ್ನು ವರದಿಗಳ ಪ್ರಕಾರ, ಕೇಂದ್ರವು ಮುಂದಿನ ಡಿಎ ಹೆಚ್ಚಳವನ್ನ … Continue reading ಸರ್ಕಾರ ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಶೇ.5ರಷ್ಟು ಡಿಎ, ಫಿಟ್ಮೆಂಟ್ ಅಂಶ ಹೆಚ್ಚಳ, ಸ್ಯಾಲರಿ ಹೈಕ್