GOOD NEWS: ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘NPS to OPS’ ಬಗ್ಗೆ ಮೊದಲ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಲ್ಲಿ ಒಂದು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂಬುದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮೊದಲ ಆದೇಶವೊಂದು ಹೊರಬಿದ್ದಿದೆ. ಅದೇನು ಅಂತ ಮುಂದೆ ಓದಿ. ದಿನಾಂಕ: 1.4.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ … Continue reading GOOD NEWS: ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘NPS to OPS’ ಬಗ್ಗೆ ಮೊದಲ ಆದೇಶ
Copy and paste this URL into your WordPress site to embed
Copy and paste this code into your site to embed