ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸರ್ಕಾರದಿಂದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಶ್ರೇಣಿಗಳನ್ನು ಪರಿಷ್ಕರಣೆ ಮಾಡಲಾಗಿದೆ. ಅಲ್ಲದೇ ಇತರೆ ಸಂಬಂಧಿತ ಆದೇಶಗಳನ್ನು ಹೊರಡಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿರಾಜ್ಯ ಸರ್ಕಾರದ ನೀತಿಯಂತೆ, 7ನೇ ರಾಜ್ಯ ವೇತನ ಆಯೋಗದ ಸಂಪುಟ I ರಲ್ಲಿನ ಶಿಫಾರಸ್ಸುಗಳನ್ನು ಮೇಲೆ (1) ರಲ್ಲಿ ಓದಲಾದ ದಿನಾಂಕ 22.07.2024ರ ಸರ್ಕಾರಿ ಆದೇಶದಲ್ಲಿ … Continue reading BREAKING: ‘ಸರ್ಕಾರಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ‘ಪರಿಷ್ಕೃತ ವೇತನ ಶ್ರೇಣಿ’ ಜಾರಿಗೊಳಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ | Karnataka Government Employees
Copy and paste this URL into your WordPress site to embed
Copy and paste this code into your site to embed