‘ಪಿಯು ಉಪನ್ಯಾಸಕ’ರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕ’ರಿಗೆ ಗುಡ್ ನ್ಯೂಸ್

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಜನವರಿ.31, 2026ರವರೆಗೆ ಅವಕಾಶ ನೀಡಿದೆ. ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ಗ್ರೇಡ್-02 ಹುದ್ದೆಯಿಂದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಹಾಗೂ ಶಾಲಾ ಶಿಕ್ಷಣ … Continue reading ‘ಪಿಯು ಉಪನ್ಯಾಸಕ’ರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕ’ರಿಗೆ ಗುಡ್ ನ್ಯೂಸ್