GOOD NEWS: ‘ಉಪನ್ಯಾಸಕರ ಹುದ್ದೆ’ಗೆ ಬಡ್ತಿ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್

ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಶಿಕ್ಷಕರ ತಾತ್ಕಾಲಿಕ ಜೇಷ್ಟತಾ ಪಟ್ಟಿಯನ್ನು ಆಕ್ಷೇಪಣೆ ಕೋರಿ ಇಲಾಖಾ ವೆಬ್‌ಸೈಟ್ https://schooleducation.karnataka.gov.in/86/teachers/kn ನ ಶಿಕ್ಷಕರ ಸೇವಾ ವಿವರಗಳಲ್ಲಿ ಕ್ರಮ ಸಂಖ್ಯೆ 04ರಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿರುತ್ತದೆ. ಈ ಕರಡು ತಾತ್ಕಾಲಿಕ ಜೇಷ್ಟತಾ ಪಟ್ಟಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ … Continue reading GOOD NEWS: ‘ಉಪನ್ಯಾಸಕರ ಹುದ್ದೆ’ಗೆ ಬಡ್ತಿ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ಪ್ರೌಢ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್