ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: 26 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ, ಇಲ್ಲಿದೆ ಡೈರೆಕ್ಟ್ ಲಿಂಕ್

ನವದೆಹಲಿ: ಪ್ರತಿಯೊಬ್ಬ ಯುವಕರು ಸರ್ಕಾರಿ ಉದ್ಯೋಗ ಮಾಡುವ ಕನಸು ಕಾಣುತ್ತಾರೆ. ನಿಮ್ಮ ಕನಸನ್ನು ನನಸಾಗಿಸಲು ಇಂದು ನಾವು ವಿವಿಧ ಇಲಾಖೆಗಳಲ್ಲಿನ ಸರ್ಕಾರಿ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನಿಮಗೆ ನೀಡುತ್ತೇವೆ. ನೀವು ಇಲ್ಲಿ ಉಲ್ಲೇಖಿಸಲಾದ ಎಲ್ಲಾ ನೇಮಕಾತಿಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ನೀವು ಉದ್ಯೋಗವನ್ನು ಪಡೆಯಬಹುದುದಾಗಿದೆ. 20 ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ : ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ (ಸಿಜಿಎಲ್) ಪರೀಕ್ಷೆ 2022 ರ ಅಡಿಯಲ್ಲಿ 20,000 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ … Continue reading ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: 26 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ, ಇಲ್ಲಿದೆ ಡೈರೆಕ್ಟ್ ಲಿಂಕ್