ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು, ಮುಖ್ಯ ಶಿಕ್ಷಕರು ಸೇರಿದಂತೆ ತತ್ಸಮಾನ ವೃಂದದ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ಬಳಿಕ ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ಗೆ ವೇಳಾಪಟ್ಟಿಯನ್ನು ಪ್ರಕಟಿಸಿ, ಆದೇಶಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಬಿ.ಬಿ ಕಾವೇರಿ ಅವರು ಅಧಿಕೃತ ಜ್ಞಾಪನ ಹೊರಡಿಸಿದ್ದು, 2023-24ನೇ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ … Continue reading ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ಗೆ ವೇಳಾಪಟ್ಟಿ ಪ್ರಕಟ