BIG NEWS: ‘ಸರ್ಕಾರಿ ಶಾಲಾ’ ಮಕ್ಕಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಶಾಲಾ ವಾಹನ’ ಖರೀದಿಗೆ ಅನುಮತಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಶಾಲಾ ಮಕ್ಕಳನ್ನು ( School Children ) ದೂರದ ಊರುಗಳಿಂದ ಕರೆದುಕೊಂಡು ಬರೋದಕ್ಕೆ ಶಾಲಾ ವಾಹನ ( School Vehicle ) ಖರೀದಿ ಮಾಡಲು ರಾಜ್ಯ ಸರ್ಕಾರ ( Karnataka Government ) ಅವಕಾಶ ನೀಡಿದೆ. ಈ ಮೂಲಕ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅಧಿಕೃತ ಜ್ಞಾಪನೆ ಹೊರಡಿಸಿದ್ದು, ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ … Continue reading BIG NEWS: ‘ಸರ್ಕಾರಿ ಶಾಲಾ’ ಮಕ್ಕಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಶಾಲಾ ವಾಹನ’ ಖರೀದಿಗೆ ಅನುಮತಿ