Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ರೇಲ್ ಮೇಲೆ ಇರಾನ್‌ನಿಂದ 44ನೇ ಹಂತದ ಕ್ಷಿಪಣಿ ದಾಳಿ: ಉತ್ತರ ಇಸ್ರೇಲ್‌ನಲ್ಲಿ 30ಕ್ಕೂ ಹೆಚ್ಚು ಮಂದಿಗೆ ಗಾಯ; ತೀವ್ರಗೊಂಡ ಯುದ್ಧ!

13/03/2026 8:39 AM

ಹೆಣ್ಣುಮಕ್ಕಳು ಹಾಕುವ ಶಾಪ ನಮ್ಮನ್ನು ಜೀವನ ಪೂರ್ತಿ ನರಳುವಂತೆ ಮಾಡುತ್ತದೆ : ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಇಲ್ಲಿದೆ ಮಾಹಿತಿ

13/03/2026 8:36 AM

ಗಗನಕ್ಕೇರಿದ ತೈಲ ದರ: 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ! ಅಮೆರಿಕ-ಇರಾನ್ ಯುದ್ಧದ ಭೀತಿಯಲ್ಲಿ ಜಗತ್ತು ಸ್ತಬ್ದ!

13/03/2026 8:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ವರ್ಷದಿಂದ ಉಚಿತ `ನೋಟ್ ಬುಕ್’ ವಿತರಣೆ.!
KARNATAKA

GOOD NEWS : ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮುಂದಿನ ವರ್ಷದಿಂದ ಉಚಿತ `ನೋಟ್ ಬುಕ್’ ವಿತರಣೆ.!

By kannadanewsnow5701/12/2025 6:09 AM

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯ ಪುಸ್ತಕಗಳ ಜೊತೆಗೆ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಲು ಸಿದ್ಧತೆ ನಡೆಸಿದೆ.

ಹೌದು, ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ ಬುಕ್‌ ಗಳನ್ನು ಉಚಿತವಾಗಿ ವಿತರಿಸುವುದಾಗಿ ಮುಖ್ಯಮಂತ್ರಿ ಅವರು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ 46 ಸಾವಿರ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗಿನ ಸುಮಾರು 38 ಲಕ್ಷ ಮಕ್ಕಳಿಗೆ ನೋಟ್ ಬುಕ್ ವಿತರಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಈ ಯೋಜನೆಗೆ ಅಂದಾಜು 24 ಕೋಟಿ ರು. ಅನುದಾನ ಬೇಕಾಗುತ್ತದೆ. ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (ಕೆಟಿಬಿಎಸ್) ಮೂಲಕವೂ ನೋಟ್‌ಬುಕ್‌ಗಳನ್ನು ಪೂರೈಸಲಾಗುವುದು. ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್, ರಾಗಿ ಮಾಲ್ಟ್ ಮಿಶ್ರಿತ ಹಾಲು, ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೂ, ಮಕ್ಕಳ ದಾಖಲಾತಿ ಮಾತ್ರ ವರ್ಷದಿಂದ ವರ್ಷಕ್ಕೆ ಇಳಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಮಹತ್ವದ ಕ್ರಮ ಕೈಗೊಂಡಿದೆ.

ಗ್ರಾಮೀಣ ಪ್ರದೇಶದ ಕೆಲ ಪೋಷಕರು ಮಕ್ಕಳಿಗೆ ನೋಟ್‌ ಬುಕ್‌ ಗಳನ್ನು ಖರೀದಿಸಲು ಕಷ್ಟಪಡುತ್ತಿದ್ದಾರೆ ಮತ್ತು ಅದು ಅವರ ಬರವಣಿಗೆ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಶಿಕ್ಷಕರಿಂದ ವರದಿಗಳು ಬಂದ ಹಿನ್ನೆಲೆಯಲ್ಲಿ ನೋಟ್ ಬುಕ್ ಗಳ ವಿತರಣೆಗೆ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

Good news for government school students in the state: Free notebook distribution from next year!
Share. Facebook Twitter LinkedIn WhatsApp Email

Related Posts

ಹೆಣ್ಣುಮಕ್ಕಳು ಹಾಕುವ ಶಾಪ ನಮ್ಮನ್ನು ಜೀವನ ಪೂರ್ತಿ ನರಳುವಂತೆ ಮಾಡುತ್ತದೆ : ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಇಲ್ಲಿದೆ ಮಾಹಿತಿ

13/03/2026 8:36 AM3 Mins Read

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಮಾ.15 ರಂದು ಖಾದಿ ಬಟ್ಟೆ ಖರೀದಿಗೆ ಅವಕಾಶ

13/03/2026 7:57 AM1 Min Read

ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಪಾನೀಯಗಳನ್ನು ಕುಡಿದರೆ ಸಾಕು : ಕೆಲವೇ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಮಾಯ!

13/03/2026 7:43 AM2 Mins Read
Recent News

ಇಸ್ರೇಲ್ ಮೇಲೆ ಇರಾನ್‌ನಿಂದ 44ನೇ ಹಂತದ ಕ್ಷಿಪಣಿ ದಾಳಿ: ಉತ್ತರ ಇಸ್ರೇಲ್‌ನಲ್ಲಿ 30ಕ್ಕೂ ಹೆಚ್ಚು ಮಂದಿಗೆ ಗಾಯ; ತೀವ್ರಗೊಂಡ ಯುದ್ಧ!

13/03/2026 8:39 AM

ಹೆಣ್ಣುಮಕ್ಕಳು ಹಾಕುವ ಶಾಪ ನಮ್ಮನ್ನು ಜೀವನ ಪೂರ್ತಿ ನರಳುವಂತೆ ಮಾಡುತ್ತದೆ : ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಇಲ್ಲಿದೆ ಮಾಹಿತಿ

13/03/2026 8:36 AM

ಗಗನಕ್ಕೇರಿದ ತೈಲ ದರ: 100 ಡಾಲರ್ ಗಡಿ ದಾಟಿದ ಕಚ್ಚಾ ತೈಲ! ಅಮೆರಿಕ-ಇರಾನ್ ಯುದ್ಧದ ಭೀತಿಯಲ್ಲಿ ಜಗತ್ತು ಸ್ತಬ್ದ!

13/03/2026 8:19 AM

BREAKING : ಇರಾಕ್ ನಲ್ಲಿ ಹೊತ್ತಿ ಉರಿದ ಅಮೆರಿಕ ವಾಯುಪಡೆಯ KC-135 ವಿಮಾನ : 6 ಮಂದಿ ಸಿಬ್ಬಂದಿ ಸಾವು | WATCH VIDEO

13/03/2026 8:13 AM
State News
KARNATAKA

ಹೆಣ್ಣುಮಕ್ಕಳು ಹಾಕುವ ಶಾಪ ನಮ್ಮನ್ನು ಜೀವನ ಪೂರ್ತಿ ನರಳುವಂತೆ ಮಾಡುತ್ತದೆ : ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಇಲ್ಲಿದೆ ಮಾಹಿತಿ

By kannadanewsnow5713/03/2026 8:36 AM KARNATAKA 3 Mins Read

ಸ್ತ್ರೀ ಶಾಪ ಯಾವ ರೂಪದಲ್ಲಿ ಬರುತ್ತದೆ, ಸ್ತ್ರೀ ಶಾಪದಿಂದ ಆಗುವ ಸಮಸ್ಯೆಗಳೇನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.! ಹೆಣ್ಣು ಒಂದು…

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ಮಾ.15 ರಂದು ಖಾದಿ ಬಟ್ಟೆ ಖರೀದಿಗೆ ಅವಕಾಶ

13/03/2026 7:57 AM

ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಪಾನೀಯಗಳನ್ನು ಕುಡಿದರೆ ಸಾಕು : ಕೆಲವೇ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಮಾಯ!

13/03/2026 7:43 AM

Power Bill : ನಿಮ್ಮ ಮೊಬೈಲ್ ಮೂಲಕವೇ ‘ಕರೆಂಟ್ ಬಿಲ್’ ನಲ್ಲಿ ಹೆಸರು ಬದಲಾಯಿಸಬಹುದು : ಇಲ್ಲಿದೆ ಸುಲಭ ಪ್ರಕ್ರಿಯೆ !

13/03/2026 7:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.