ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸ್ಪೋಕನ್ ಇಂಗ್ಲೀಷ್ ತರಗತಿ ಪರಿಚಯಿಸಲಿದೆ. ಇಂಗ್ಲೀಷ್‌ನಲ್ಲಿ ಮಾತನಾಡುವುದು, ಸಂಭಾಷಣೆ ನಡೆಸುವುದು, ಕತೆ ಹೇಳುವುದು, ಪರಿಸ್ಥಿತಿಯನ್ನು ಇಂಗ್ಲೀಷ್‌ನಲ್ಲಿ ಸಹಪಾಠಿಗಳಿಗೆ ವಿವರಿಸುವುದೂ ಸೇರಿ ದಿನನಿತ್ಯ ಇಂಗ್ಲೀಷ್ ಮಾತನಾಡುತ್ತಲೇ ಆ ಭಾಷೆಯನ್ನು ಸುಲಭವಾಗಿ ಮನದಟ್ಟು ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸ್ಪೋಕನ್ ಇಂಗ್ಲೀಷ್ ತರಗತಿ ಪರಿಚಯಿಸಲಿದೆ. ಇಂಗ್ಲೀಷ್‌ನಲ್ಲಿ ಮಾತನಾಡುವುದು, ಸಂಭಾಷಣೆ ನಡೆಸುವುದು, ಕತೆ ಹೇಳುವುದು, ಪರಿಸ್ಥಿತಿಯನ್ನು ಇಂಗ್ಲೀಷ್‌ನಲ್ಲಿ ಸಹಪಾಠಿಗಳಿಗೆ ವಿವರಿಸುವುದೂ ಸೇರಿ ದಿನನಿತ್ಯ ಇಂಗ್ಲೀಷ್ ಮಾತನಾಡುತ್ತಲೇ ಆ ಭಾಷೆಯನ್ನು ಸುಲಭವಾಗಿ ಮನದಟ್ಟು ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.