ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮುಂದಿನ ಆ.15 ರೊಳಗೆ ಎಲ್ಲಾ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ
ಬೆಂಗಳೂರು: ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಬಹಳ ಮುಖ್ಯ. ಮುಂದಿನ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ( Government School ) ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದ್ದಾರೆ. ಅವರು ಇಂದು ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಆಯೋಜಿಸಿರುವ “ 50 ಹಾಸಿಗೆ ಸಾಮಥ್ರ್ಯದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಉಪಕೇಂದ್ರ”ದ ಹಾಗೂ “ ಇಂದಿರಾಗಾಂಧಿ … Continue reading ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮುಂದಿನ ಆ.15 ರೊಳಗೆ ಎಲ್ಲಾ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ
Copy and paste this URL into your WordPress site to embed
Copy and paste this code into your site to embed