ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಮೇ.31ರವರೆಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಸಂಬಂಧ ಇಇಡಿಎಸ್ ತಂತ್ರಾಂಶದಲ್ಲಿ ಇಂದೀಕರಣ ಮಾಡಲು ಹಾಗೂ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಮೇ.31ರವರೆಗೆ ದಿನಾಂಕ ವಿಸ್ತರಣೆ ಮಾಡಿ ಆದೇಶಿಸಿದ್ದಾರೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಜ್ಞಾಪನ ಪತ್ರ ಹೊರಡಿಸಿದ್ದು,  ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ 2023-24 ಸಂಬಂಧ ಉಲ್ಲೇಖ 1ರ ಅಧಿಸೂಚನೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಲಯ ಬದಲಾವಣೆ ಸಹಿತ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳನ್ನು ಹಮ್ಮಿಕೊಳ್ಳಲು ವೇಳಾಪಟ್ಟಿ ಹೊರಡಿಸಲಾಗಿದ್ದು, … Continue reading ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಮೇ.31ರವರೆಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ