ರಾಜ್ಯದ ‘ಸರ್ಕಾರಿ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: ಈಗ ‘ಕಲ್ಯಾಣ ನಿಧಿ ಸೇವೆ’ಗಳು ‘ಆನ್‌ಲೈನ್’ನಲ್ಲಿ ಲಭ್ಯ

ಬೆಂಗಳೂರು: ಕರ್ನಾಟಕ ರಾಜ್ಯದ ಶಾಲಾ ಶಿಕ್ಷಣ ಇಲಾಖೆಯಡಿ ನೂತನವಾಗಿ ಶಾಲಾ ಶಿಕ್ಷಣ ಸಚಿವರ ಜಾಲತಾಣ (EM Web Portal) ಹಾಗೂ ಶಿಕ್ಷಕರ ಕಲ್ಯಾಣ ನಿಧಿಯ 8 ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸುವ ತಂತ್ರಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Education Minister BC Nagesh ) ಅವರು ಸೇವೆಗೆ ಸಮರ್ಪಿಸಿದರು. ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ವೆಬ್ … Continue reading ರಾಜ್ಯದ ‘ಸರ್ಕಾರಿ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: ಈಗ ‘ಕಲ್ಯಾಣ ನಿಧಿ ಸೇವೆ’ಗಳು ‘ಆನ್‌ಲೈನ್’ನಲ್ಲಿ ಲಭ್ಯ