ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಮಾರ್ಚ್’ನಲ್ಲಿ ಶೇ.4ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳ ಸಾಧ್ಯತೆ
ನವದೆಹಲಿ : ಕೇಂದ್ರ ಸರ್ಕಾರಿ ನೌಕರರು ತಮ್ಮ ವೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಒಳ್ಳೆಯ ಸುದ್ದಿಯನ್ನು ಪಡೆಯಬಹುದು. ಯಾಕಂದ್ರೆ, ಕೇಂದ್ರವು ಮಾರ್ಚ್ 2024ರಲ್ಲಿ ತುಟ್ಟಿಭತ್ಯೆಯಲ್ಲಿ (DA) ಶೇಕಡಾ 4ರಷ್ಟು ಹೆಚ್ಚಳವನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. 4% ಡಿಎ ಹೆಚ್ಚಳದ ನಂತರ, ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರವು ಶೇಕಡಾ 50ಕ್ಕೆ ಹೆಚ್ಚಾಗುತ್ತದೆ. ಅಖಿಲ ಭಾರತ CPI-IW ದತ್ತಾಂಶದ ಆಧಾರದ ಮೇಲೆ ಡಿಎ ಮತ್ತು ತುಟ್ಟಿಭತ್ಯೆ ಪರಿಹಾರ (DR) ಹೆಚ್ಚಳದ ಪ್ರಮಾಣವನ್ನ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಕೈಗಾರಿಕಾ … Continue reading ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಮಾರ್ಚ್’ನಲ್ಲಿ ಶೇ.4ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed