ರಾಜ್ಯದ ‘ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘AI ಕಲಿಕೆ’- ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಮಾಡಿಕೊಡುವಂತಹ ನೂತನ ಕಲಿಕಾ ವ್ಯವಸ್ಥೆಯನ್ನು ರೂಪಿಸಲು ಚಿಂತನೆ ನಡೆದಿದೆ. ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್‌ ಲರ್ನಿಂಗ್‌ ಸವಲತ್ತು ಒದಗಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌.ಎಸ್‌.ಭೋಸರಾಜು ಅವರು ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಶೀಲತೆಗೆ ಅವಕಾಶ ಮಾಡಿಕೊಡುವಂತಹ ನೂತನ ಕಲಿಕಾ ವ್ಯವಸ್ಥೆಯನ್ನು ರೂಪಿಸಲು ಚಿಂತನೆ ನಡೆದಿದೆ. ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್‌ ಲರ್ನಿಂಗ್‌ ಸವಲತ್ತು ಒದಗಿಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ವಿಜ್ಞಾನ ಮತ್ತು … Continue reading ರಾಜ್ಯದ ‘ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘AI ಕಲಿಕೆ’- ಸಚಿವ ಎನ್ ಎಸ್ ಭೋಸರಾಜು