Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಟಾಯ್ಲೆಟ್ ಗೆ ‘ಮೊಬೈಲ್’ ತೆಗೆದುಕೊಂಡು ಹೋಗುವವರೇ ಎಚ್ಚರ : ವ್ಯಕ್ತಿಯ ದೇಹದಿಂದ ಹೊರಬಂದ `ಗುದನಾಳ’.!

10/02/2026 12:27 PM

BREAKING : 16 ವರ್ಷದೊಳಗಿನ ಮಕ್ಕಳಿಗೆ `ಸಾಮಾಜಿಕ ಜಾಲತಾಣ ನಿಷೇಧ’ : ಆಂಧ್ರಪ್ರದೇಶ `CM’ ಮಹತ್ವದ ಆದೇಶಗಳು

10/02/2026 12:22 PM

BIG NEWS : ವಸಂತ್ ನಾಯ್ಕ್ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ : ಕಮಲಾಕರ್ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್ ಬೆದರಿಕೆ!

10/02/2026 12:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವರ್ಗಾವಣೆ ನಿರೀಕ್ಷೆಯಲ್ಲಿರುವ ʻಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕʼರಿಗೆ ಗುಡ್‌ ನ್ಯೂಸ್‌
KARNATAKA

ವರ್ಗಾವಣೆ ನಿರೀಕ್ಷೆಯಲ್ಲಿರುವ ʻಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕʼರಿಗೆ ಗುಡ್‌ ನ್ಯೂಸ್‌

By kannadanewsnow5723/05/2024 12:26 PM

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ ಸಿಕ್ಕಿದೆ, 2016 ರಿಂದ 2023-24ನೇ ಶೈಕ್ಷಣಿಕ ಸಾಲಿನ ವರೆಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ (6-8) ಶಾಲಾ ಶಿಕ್ಷಕರ ವರ್ಗಾವಣೆ ಕುರಿತು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ, 2016 ರಿಂದ 2023-24ನೇ ಸಾಲಿನ ವರೆಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ (6-8) ಶಿಕ್ಷಕರ ನೇಮಕಾತಿ ಆದೇಶದಲ್ಲಿ ವರ್ಗಾವಣೆಯಾಗಲು ವಿಧಿಸಿರುವ ನಿಬಂಧನೆಗಳು ಏಕರೂಪವಾಗಿಲ್ಲದ ಪ್ರಯುಕ್ತ ಶಿಕ್ಷಕರ ವರ್ಗಾವಣೆ ಸಂಬಂಧ ಹೊರಡಿಸಿರುವ ಮಾರ್ಗಸೂಚಿ ನಿಯಮಗಳನ್ನಯ ಸೇವೆಯಲ್ಲಿ ಕಿರಿಯ ಶಿಕ್ಷಕರು ವರ್ಗಾವಣೆಯಾಗಲಿದ್ದು, ಹಿರಿಯ ಶಿಕ್ಷಕರು ವರ್ಗಾವಣೆಯಿಂದ ವಂಚಿತರಾಗುವ ಸಂಭವವಿದ್ದು ವರ್ಗಾವಣಾ ಮಾರ್ಗಸೂಚಿಯನ್ವಯ ಪುನರ್ ಪರಿಶೀಲಿಸಿ ಹಿಂಪಡೆದು, ವರ್ಗಾವಣಾ ಕಾಯ್ದೆಯ ನಿಯಮಗಳನ್ನಯ ವರ್ಗಾವಣೆ ಪ್ರಕ್ರಿಯೆ ಜರುಗಿಸುವಂತೆ ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರು ಸರ್ಕಾರವನ್ನು ಕೋರಿರುತ್ತಾರೆ (ಪ್ರತಿ ಲಗತ್ತಿಸಿದೆ).

ಆದ್ದರಿಂದ, ಮೇಲ್ಕಂಡ ವಿಷಯದ ಬಗ್ಗೆ, ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಬಗ್ಗೆ, ಅರ್ಜಿದಾರರಿಗೆ ಸೂಕ್ತ ಮಾಹಿತಿ / ಹಿಂಬರಹ ನೀಡುವಂತೆ ಹಾಗೂ ಅಗತ್ಯವಿದ್ದಲ್ಲಿ ಮನವಿಯೊಂದಿಗೆ ಸರ್ಕಾರಕ್ಕೆ, ಪ್ರತ್ಯೇಕವಾಗಿ ಪ್ರಸ್ತಾವನೆ/ ವರದಿಯನ್ನು ಸಲ್ಲಿಸುವಂತೆ ತಮಗೆ ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ.

Good news for ``Graduate Primary School Teachers'' awaiting transfer ವರ್ಗಾವಣೆ ನಿರೀಕ್ಷೆಯಲ್ಲಿರುವ ʻಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕʼರಿಗೆ ಗುಡ್‌ ನ್ಯೂಸ್‌
Share. Facebook Twitter LinkedIn WhatsApp Email

Related Posts

BIG NEWS : ವಸಂತ್ ನಾಯ್ಕ್ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ : ಕಮಲಾಕರ್ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್ ಬೆದರಿಕೆ!

10/02/2026 12:17 PM1 Min Read

ಬೆಂಗಳೂರಿನಲ್ಲಿ ಮತ್ತೆ ಭೀತಿ ಹುಟ್ಟಿಸಿದ ಚಿರತೆ : ಅಂಜನಾಪುರದಲ್ಲಿ 3ನೇ ಬಾರಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ!

10/02/2026 12:10 PM1 Min Read

ಲೋನ್ ಕೊಡಿಸುವ ನೆಪದಲ್ಲಿ ವಂಚನೆ ಆರೋಪ: ಬೆಂಗಳೂರುನ ಪೀಟರ್ ಕ್ಯಾಡಿ ಮನೆ ಮೇಲೆ ಸಿಐಡಿ ಪೊಲೀಸರ ದಾಳಿ

10/02/2026 12:03 PM2 Mins Read
Recent News

ALERT : ಟಾಯ್ಲೆಟ್ ಗೆ ‘ಮೊಬೈಲ್’ ತೆಗೆದುಕೊಂಡು ಹೋಗುವವರೇ ಎಚ್ಚರ : ವ್ಯಕ್ತಿಯ ದೇಹದಿಂದ ಹೊರಬಂದ `ಗುದನಾಳ’.!

10/02/2026 12:27 PM

BREAKING : 16 ವರ್ಷದೊಳಗಿನ ಮಕ್ಕಳಿಗೆ `ಸಾಮಾಜಿಕ ಜಾಲತಾಣ ನಿಷೇಧ’ : ಆಂಧ್ರಪ್ರದೇಶ `CM’ ಮಹತ್ವದ ಆದೇಶಗಳು

10/02/2026 12:22 PM

BIG NEWS : ವಸಂತ್ ನಾಯ್ಕ್ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ : ಕಮಲಾಕರ್ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್ ಬೆದರಿಕೆ!

10/02/2026 12:17 PM

ಬೆಂಗಳೂರಿನಲ್ಲಿ ಮತ್ತೆ ಭೀತಿ ಹುಟ್ಟಿಸಿದ ಚಿರತೆ : ಅಂಜನಾಪುರದಲ್ಲಿ 3ನೇ ಬಾರಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ!

10/02/2026 12:10 PM
State News
KARNATAKA

BIG NEWS : ವಸಂತ್ ನಾಯ್ಕ್ ಕೊಲೆ ಕೇಸ್ ಗೆ ಬಿಗ್ ಟ್ವಿಸ್ಟ್ : ಕಮಲಾಕರ್ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್ ಬೆದರಿಕೆ!

By kannadanewsnow0510/02/2026 12:17 PM KARNATAKA 1 Min Read

ಉತ್ತರಕನ್ನಡ : ಅಕ್ರಮ ಸಂಬಂಧ ಬಯಲಾಗಿದಕ್ಕೆ ಸಿದ್ದಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು ಸುಚಿತ್ರಾ ಕಮಲಾಕರ ಭಟ್‌ಗೆ…

ಬೆಂಗಳೂರಿನಲ್ಲಿ ಮತ್ತೆ ಭೀತಿ ಹುಟ್ಟಿಸಿದ ಚಿರತೆ : ಅಂಜನಾಪುರದಲ್ಲಿ 3ನೇ ಬಾರಿ ಚಿರತೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಆತಂಕ!

10/02/2026 12:10 PM

ಲೋನ್ ಕೊಡಿಸುವ ನೆಪದಲ್ಲಿ ವಂಚನೆ ಆರೋಪ: ಬೆಂಗಳೂರುನ ಪೀಟರ್ ಕ್ಯಾಡಿ ಮನೆ ಮೇಲೆ ಸಿಐಡಿ ಪೊಲೀಸರ ದಾಳಿ

10/02/2026 12:03 PM

SHOCKING : ರಾಜ್ಯದಲ್ಲಿ ಘೋರ ಕೃತ್ಯ : ಬೆಂಗಳೂರಿನಲ್ಲಿ ಒಂದು ದಿನದ ನವಜಾತ ಶಿಶುವಿನ ಬರ್ಬರ ಹತ್ಯೆ!

10/02/2026 11:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.