GOOD NEWS: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ‘ಪದವೀಧರ ಶಿಕ್ಷಕ’ರಿಗೆ ಗುಡ್ ನ್ಯೂಸ್

ಬೆಂಗಳೂರು: 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ 6 ರಿಂದ 8ನೇ ತರಗತಿ ಶಾಲೆಗಳ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವವರಿಗೆ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಮತ್ತು ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ವಿಭಾಗದ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ 2022-23 ನೇ ಸಾಲಿನಲ್ಲಿ … Continue reading GOOD NEWS: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ‘ಪದವೀಧರ ಶಿಕ್ಷಕ’ರಿಗೆ ಗುಡ್ ನ್ಯೂಸ್