BREAKING: ಗ್ರಾಮ ಪಂಚಾಯ್ತಿ ‘ಗ್ರಂಥಾಲಯ ಮೇಲ್ವಿಚಾರಕ’ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ‘ಕನಿಷ್ಠ ವೇತನ’ ನಿಗದಿ
ಬೆಂಗಳೂರು : ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ … Continue reading BREAKING: ಗ್ರಾಮ ಪಂಚಾಯ್ತಿ ‘ಗ್ರಂಥಾಲಯ ಮೇಲ್ವಿಚಾರಕ’ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ‘ಕನಿಷ್ಠ ವೇತನ’ ನಿಗದಿ
Copy and paste this URL into your WordPress site to embed
Copy and paste this code into your site to embed