Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಆರಂಭ

2025ರಲ್ಲಿ ಜಾಗತಿಕವಾಗಿ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಲೈಂಗಿಕ ದೌರ್ಜನ್ಯಗಳ ಹೆಚ್ಚಳ: ವಿಶ್ವಸಂಸ್ಥೆಯ ವರದಿ ಆತಂಕ!

​ಶುಭಮನ್ ಗಿಲ್ ಭರ್ಜರಿ ಶತಕ: ರಾಜಸ್ಥಾನ್ ರಾಯಲ್ಸ್ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಗುಜರಾತ್ ಟೈಟನ್ಸ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ‘ವಾಟರ್ ಆಪರೇಟರ್’ಗಳಿಗೆ ಗುಡ್ ನ್ಯೂಸ್
KARNATAKA

GOOD NEWS: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ‘ವಾಟರ್ ಆಪರೇಟರ್’ಗಳಿಗೆ ಗುಡ್ ನ್ಯೂಸ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ವಾಟರ್ ಆಪರೇಟರ್ ಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್ ಗಳಿಗೆ ವಾರದ ರಜೆಯನ್ನು ನಿಗದಿಪಡಿಸಿದೆ.

ಈ ಕುರಿತಂತೆ ಆದೇಶ ಹೊರಡಿಸಿದ್ದು,  ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು) ನಿಯಮಗಳನ್ನು ರಚಿಸಲಾಗಿದ್ದು, ಸದರಿ ನಿಯಮಗಳ ಕ್ರ.ಸಂ.7 (i) ರಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ರಜೆ ನೀಡುವ ಬಗ್ಗೆ ವಿವರಿಸಲಾಗಿರುತ್ತದೆ. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್ ಗಳಿಗೆ ವಾರದಲ್ಲಿ ಒಂದು ದಿನ ರಜೆಯನ್ನು ನಿಗದಿಪಡಿಸುವಂತೆ ಕೋರಿ ಉಲ್ಲೇಖ (2) ರಲ್ಲಿ ಸಲ್ಲಿಸಿದ ಮನವಿಯನ್ನು ಮಾನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಉಲ್ಲೇಖ (3)ರ ಸಭೆಯಲ್ಲಿ ಪರಿಶೀಲಿಸಿದ್ದು, ಉಲ್ಲೇಖ(4)ರ ಆದೇಶದಂತೆ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್‌ಗಳಿಗೆ ಕೆಳಕಂಡ ಷರತ್ತಿಗೊಳಪಟ್ಟು ವಾರದಲ್ಲಿ ಒಂದು ದಿನ ರಜೆಯನ್ನು ನಿಗದಿಪಡಿಸಲು ಕ್ರಮವಹಿಸುವಂತೆ ಸೂಚಿಸಿದೆ.

1. ಗ್ರಾಮಗಳಲ್ಲಿ ಕುಡಿಯುವ ನೀರು ಸರಬರಾಜು ನಿರ್ವಹಣೆಗೆ ಅನಾನುಕೂಲವಾಗದಂತ, ಆವರ್ತನ ಮಾದರಿಯಲ್ಲಿ (Rotation basis ವಾರದ ರಜೆಯನ್ನು ನಿಗದಿಪಡಿಸುವುದು.

2. ವಾರದ ರಜೆಯನ್ನು ನೀಡುವ ಸಂದರ್ಭದಲ್ಲಿ ರಜೆ ಪಡೆಯುವ ವಾಟರ್ ಆಪರೇಟರ್ ರವರು ನಿರ್ವಹಿಸುತ್ತಿದ್ದ ಪಕಾರ್ಯವನ್ನು ಗ್ರಾಮ ಪಂಚಾಯತಿಯ ಮತ್ತೊಬ್ಬ ವಾಟರ್ ಆಪರೇಟರ್ ಮುಖೇನ ನಿರ್ವಹಿಸುವುದನ್ನು ಖಾತ್ರಿಪಡಿಸಿಕೊಳ್ಳತಕ್ಕದ್ದು, 3. ವಾರದ ರಜೆಯನ್ನು ವಾಟರ್ ಆಪರೇಟರ್‌ಗಳು ಅವರ ಹಕ್ಕು ಎಂದು ಪರಿಗಣಿಸುವಂತಿಲ್ಲ ಹಾಗೂ ವಾರದ ನಿಗದಿತ ರಜೆಯನ್ನು ಪಡೆಯದ ಮುಂದಿನ ವಾರಕ್ಕೆ ಹಿಂಬಾಕಿ ಎಂದು ಭಾವಿಸಿ ಸತತವಾಗಿ ರಜೆ ಪಡಯಲು ಅವಕಾಶವಿರುವುದಿಲ್ಲ.

4. ಪ್ರಕೃತಿ ವಿಕೋಪ, ಸ್ಥಳೀಯ ಜಾತ್ರೆ ಸಭೆ, ಸಮಾರಂಭಗಳು, ಮತ್ತಿತರ ವಿಶೇಷ ಸಂದರ್ಭಗಳಲ್ಲಿ ವಾರದ ರಜೆಯನ್ನು ಮಂಜೂರು ಮಾಡುವಂತೆ ಒತ್ತಾಯಿಸುವಂತಿಲ್ಲ. ಅದಾಗ್ಯೂ, ಇಂತಹ ಸಂದರ್ಭಗಳಲ್ಲಿ ರಜೆ ಮಂಜೂರು ಮಾಡುವುದು ಆಯಾ ಗ್ರಾಮ ಪಂಚಾಯತಿಯ ವಿವೇಚನೆಗೆ ಒಳಪಟ್ಟಿರುತ್ತದೆ ಎಂಬುದಾಗಿ ತಿಳಿಸಿದೆ.ಕಕ

ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸಲು ಪ್ರತಿ ಜಿಲ್ಲಾ ಕೇಂದ್ರಕ್ಕೆ ಜನಾಕ್ರೋಶ ಯಾತ್ರೆ: ವಿಜಯೇಂದ್ರ

BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

JOB ALERT : ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಆರಂಭ

1 Min Read

ALERT :ಟೂತ್‌ ಬ್ರಷ್ ತೊಳೆಯುವಾಗ ನೀವೂ ಈ ತಪ್ಪು ಮಾಡ್ತಿದ್ದೀರಾ? ನಿಮ್ಮ ದೇಹ ಸೇರುತ್ತಿದೆ ಕೋಟ್ಯಂತರ ಬ್ಯಾಕ್ಟೀರಿಯಾ!

2 Mins Read

ಹಸಿಮೆಣಸಿನಕಾಯಿ Vs ಒಣಮೆಣಸಿನಕಾಯಿ: ಆರೋಗ್ಯಕ್ಕೆ ಯಾವುದು ಬೆಸ್ಟ್?ತಿಳಿಯಿರಿ

2 Mins Read
Recent News

JOB ALERT : ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಆರಂಭ

2025ರಲ್ಲಿ ಜಾಗತಿಕವಾಗಿ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಲೈಂಗಿಕ ದೌರ್ಜನ್ಯಗಳ ಹೆಚ್ಚಳ: ವಿಶ್ವಸಂಸ್ಥೆಯ ವರದಿ ಆತಂಕ!

​ಶುಭಮನ್ ಗಿಲ್ ಭರ್ಜರಿ ಶತಕ: ರಾಜಸ್ಥಾನ್ ರಾಯಲ್ಸ್ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಗುಜರಾತ್ ಟೈಟನ್ಸ್!

BIG NEWS : ಸೇವಾನಿರತ ಶಿಕ್ಷಕರು `TET’ ಪಾಸಾಗುವುದು ಕಡ್ಡಾಯ : ಸುಪ್ರೀಂಕೋರ್ಟ್ ಪುನರುಚ್ಚಾರ

State News
KARNATAKA

JOB ALERT : ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಆರಂಭ

By kannadanewsnow57 KARNATAKA 1 Min Read

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಮೇ 29…

ALERT :ಟೂತ್‌ ಬ್ರಷ್ ತೊಳೆಯುವಾಗ ನೀವೂ ಈ ತಪ್ಪು ಮಾಡ್ತಿದ್ದೀರಾ? ನಿಮ್ಮ ದೇಹ ಸೇರುತ್ತಿದೆ ಕೋಟ್ಯಂತರ ಬ್ಯಾಕ್ಟೀರಿಯಾ!

ಹಸಿಮೆಣಸಿನಕಾಯಿ Vs ಒಣಮೆಣಸಿನಕಾಯಿ: ಆರೋಗ್ಯಕ್ಕೆ ಯಾವುದು ಬೆಸ್ಟ್?ತಿಳಿಯಿರಿ

ಹುಡುಗರು ಕಿವಿ ಚುಚ್ಚಿಸಿಕೊಳ್ಳಬಹುದೇ? ಹಿಂದೂ ಸಂಪ್ರದಾಯದ ಹಿಂದಿರುವ ಅಸಲಿ ಕಾರಣಗಳಿವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.