GOOD NEWS: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ‘ವಾಟರ್ ಆಪರೇಟರ್’ಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ವಾಟರ್ ಆಪರೇಟರ್ ಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್ ಗಳಿಗೆ ವಾರದ ರಜೆಯನ್ನು ನಿಗದಿಪಡಿಸಿದೆ. ಈ ಕುರಿತಂತೆ ಆದೇಶ ಹೊರಡಿಸಿದ್ದು,  ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು) ನಿಯಮಗಳನ್ನು ರಚಿಸಲಾಗಿದ್ದು, ಸದರಿ ನಿಯಮಗಳ ಕ್ರ.ಸಂ.7 (i) ರಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ರಜೆ ನೀಡುವ ಬಗ್ಗೆ ವಿವರಿಸಲಾಗಿರುತ್ತದೆ. … Continue reading GOOD NEWS: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ‘ವಾಟರ್ ಆಪರೇಟರ್’ಗಳಿಗೆ ಗುಡ್ ನ್ಯೂಸ್