GOOD NEWS: ‘ಗೃಹ ಲಕ್ಷ್ಮೀ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಅ.7, 9ರಂದು ಎರಡು ಕಂತಿನಲ್ಲಿ ಹಣ ಜಮಾ | Gruhalakshmi Scheme

ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ( gruhalakshmi scheme ) ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ … Continue reading GOOD NEWS: ‘ಗೃಹ ಲಕ್ಷ್ಮೀ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ಅ.7, 9ರಂದು ಎರಡು ಕಂತಿನಲ್ಲಿ ಹಣ ಜಮಾ | Gruhalakshmi Scheme