GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ವೈದ್ಯಕೀಯ ಭತ್ಯೆ ಹೆಚ್ಚಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರೂಪ್-ಸಿ ಹಾಗೂ ಡಿ ವೃಂದದ ನೌಕರರಿಗೆ ಸಿಹಿಸುದ್ದಿ ಎನ್ನುವಂತೆ ನೌಕರರಿಗೆ ತಿಂಗಳಿಗೆ ನೀಡುತ್ತಿದ್ದಂತ ವೈದ್ಯಕೀಯ ಭತ್ಯೆಯನ್ನು 200 ರೂ.ನಿಂದ 500 ರೂ.ವರೆಗೆ ಹೆಚ್ಚಳ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ರಾಜ್ಯದ ಗ್ರೂಪ್ ಸಿ ಮತ್ತು ಡಿ ವೃಂದದ ನೌಕರರಿಗೆ ನೀಡಲಾಗುವ ತಿಂಗಳ ವೈದ್ಯಕೀಯ ಭತ್ಯೆಯನ್ನು ₹200 ರಿಂದ ₹500ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಬರುವವರೆಗೆ ಈ ವೈದ್ಯಕೀಯ ಸೌಲಭ್ಯ ಮುಂದುವರೆಯಲಿದೆ … Continue reading GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ವೈದ್ಯಕೀಯ ಭತ್ಯೆ ಹೆಚ್ಚಿಸಿ ಆದೇಶ
Copy and paste this URL into your WordPress site to embed
Copy and paste this code into your site to embed