‘ಗ್ಯಾರಂಟಿ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಫೆಬ್ರವರಿ’ಯಲ್ಲಿ ಎಲ್ಲಾ ತಾಲೂಕುಗಳಲ್ಲಿ ‘ಸಮಾವೇಶ’
ಧಾರವಾಡ : ರಾಜ್ಯ ಸರಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಳಿಸಿರುವ ಜನಪರ ಗ್ಯಾರಂಟಿ ಯೋಜನೆಗಳು ರಾಷ್ಟ್ರಕ್ಕೆ ಮಾದರಿಯಾಗಿವೆ. ಗ್ಯಾರಂಟಿ ಪ್ರಯೋಜನವನ್ನು ಪ್ರತಿ ಅರ್ಹ ಪಲಾನುಭವಿಗೆ ತಲುಪಿಸಲು ಜನರಲ್ಲಿ ಗ್ಯಾರಂಟಿಗಳ ಅರಿವು ಮೂಡಿಸುವ ಅಗತ್ಯವಿದ್ದು, ಅದಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಆಯೋಜಿಸಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವಿವಿಧ ಇಲಾಖೆಗಳ … Continue reading ‘ಗ್ಯಾರಂಟಿ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಫೆಬ್ರವರಿ’ಯಲ್ಲಿ ಎಲ್ಲಾ ತಾಲೂಕುಗಳಲ್ಲಿ ‘ಸಮಾವೇಶ’
Copy and paste this URL into your WordPress site to embed
Copy and paste this code into your site to embed