ಕೈಗಾರಿಕಾ ತರಬೇತಿ ಸಂಸ್ಥೆಗಳ ಅತಿಥಿ ಬೋಧಕರಿಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ ಅತಿಥಿ ಬೋಧಕರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಐಟಿಐ ಬೋಧಕರಿಗೆ ಗೌರವಧನ ಬಿಡುಗಡೆಗೊಳಿಸಿದೆ. Weather Update : ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ ಅತಿಥಿ ಬೋಧಕರಿಗೆ ಸಂಭಾವನೆ ಪಾವತಿಸುವ ಹಾಗೂ ವೇತನೇತರ ಬದ್ದ ವೆಚ್ಚಗಳಿಗೆ 2021-22 ನೇ ಸಾಲಿನ ಒಂದನೇ ಮತ್ತು ಎರಡನೇ ತ್ರೈಮಾಸಿಕ ಕಂತಿನ ಅನುದಾನವನ್ನು ಸೆ.13 ರಂದು … Continue reading ಕೈಗಾರಿಕಾ ತರಬೇತಿ ಸಂಸ್ಥೆಗಳ ಅತಿಥಿ ಬೋಧಕರಿಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ