Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಜೊತೆಗಿನ ಮಹತ್ವದ ಒಪ್ಪಂದಕ್ಕೆ ಕ್ಷಣಗಣನೆ: ಪಾಕಿಸ್ತಾನದ ಸಂಧಾನಕ್ಕೆ ಟ್ರಂಪ್ ಮೆಚ್ಚುಗೆ, ಇಸ್ಲಾಮಾಬಾದ್‌ಗೆ ಭೇಟಿ ನೀಡುವ ಸುಳಿವು!

17/04/2026 6:20 AM

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ.!

17/04/2026 6:19 AM

BIG NEWS : ರಾಜ್ಯದಲ್ಲಿ `SSLC’ ತೃತೀಯ ಭಾಷೆ ಪರೀಕ್ಷೆ : ಗ್ರೇಡ್ ಬದಲು ಅಂಕವನ್ನೇ ನೀಡಲು ಹೈಕೋರ್ಟ್ ನಿರ್ದೇಶನ.!

17/04/2026 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ
KARNATAKA

GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

By kannadanewsnow0907/03/2026 2:51 PM

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವಂತವರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಅತಿಥಿ ಉಪನ್ಯಾಸಕರಿಗೆ ಇನ್ಮುಂದೆ 90 ದಿನಗಳ ಮಾತೃತ್ವ ರಜೆಯನ್ನು ನೀಡುವುದಾಗಿ ಘೋಷಿಸಿದ್ದಾರೆ.

ಶುಕ್ರವಾರದಂದು ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯದ ಸರ್ಕಾರಿ ಶಆಲಾ ಕಾಲೇಜುಗಳಲ್ಲಿ 10, 12ನೇ ತರಗತಿ ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರೋ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ ಫೌಂಡೇಶನ್ ವತಿಯಿಂದ ನೀಡಲಾಗುತ್ತದೆ ಎಂದರು.

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂದ್ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗಒಳಿಸುವುದಾಗಿ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಅಂತಾರಾಜ್ಯ ಕಳ್ಳರ ಗ್ಯಾಂಗ್ ಅರೆಸ್ಟ್: 95 ಲಕ್ಷ ಮೌಲ್ಯದ 21 ವಾಹನ ಜಪ್ತಿ

BREAKING : ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ : 5 ವರ್ಷ ನಾನೇ CM ಎಂದ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ.!

17/04/2026 6:19 AM1 Min Read

BIG NEWS : ರಾಜ್ಯದಲ್ಲಿ `SSLC’ ತೃತೀಯ ಭಾಷೆ ಪರೀಕ್ಷೆ : ಗ್ರೇಡ್ ಬದಲು ಅಂಕವನ್ನೇ ನೀಡಲು ಹೈಕೋರ್ಟ್ ನಿರ್ದೇಶನ.!

17/04/2026 6:18 AM1 Min Read

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗಾಗಿ ‘ಸಿಎಸ್’ ನೇತೃತ್ವದ ತಾಂತ್ರಿಕ ಸಮಿತಿ ರಚನೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!

17/04/2026 6:14 AM1 Min Read
Recent News

ಇರಾನ್ ಜೊತೆಗಿನ ಮಹತ್ವದ ಒಪ್ಪಂದಕ್ಕೆ ಕ್ಷಣಗಣನೆ: ಪಾಕಿಸ್ತಾನದ ಸಂಧಾನಕ್ಕೆ ಟ್ರಂಪ್ ಮೆಚ್ಚುಗೆ, ಇಸ್ಲಾಮಾಬಾದ್‌ಗೆ ಭೇಟಿ ನೀಡುವ ಸುಳಿವು!

17/04/2026 6:20 AM

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ.!

17/04/2026 6:19 AM

BIG NEWS : ರಾಜ್ಯದಲ್ಲಿ `SSLC’ ತೃತೀಯ ಭಾಷೆ ಪರೀಕ್ಷೆ : ಗ್ರೇಡ್ ಬದಲು ಅಂಕವನ್ನೇ ನೀಡಲು ಹೈಕೋರ್ಟ್ ನಿರ್ದೇಶನ.!

17/04/2026 6:18 AM

ಇರಾನ್ ಬೆಂಬಲಿತ ಹಡಗುಗಳ ಮೇಲೆ ಅಮೆರಿಕ ಹದ್ದಿನ ಕಣ್ಣು: ವಿಶ್ವದಾದ್ಯಂತ ಕಾರ್ಯಾಚರಣೆ ವಿಸ್ತರಿಸಿದ ಯುಎಸ್ ಮಿಲಿಟರಿ!

17/04/2026 6:17 AM
State News
KARNATAKA

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿಗೆ ಸಚಿವ ಸಂಪುಟದ ಒಪ್ಪಿಗೆ.!

By kannadanewsnow5717/04/2026 6:19 AM KARNATAKA 1 Min Read

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಜಾತಿ ತಾರತಮ್ಯವನ್ನು ಹೋಗಲಾಡಿಸಲು ಮತ್ತು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳ ಹಕ್ಕುಗಳನ್ನು ರಕ್ಷಿಸಲು ‘ಕರ್ನಾಟಕ ರೋಹಿತ್…

BIG NEWS : ರಾಜ್ಯದಲ್ಲಿ `SSLC’ ತೃತೀಯ ಭಾಷೆ ಪರೀಕ್ಷೆ : ಗ್ರೇಡ್ ಬದಲು ಅಂಕವನ್ನೇ ನೀಡಲು ಹೈಕೋರ್ಟ್ ನಿರ್ದೇಶನ.!

17/04/2026 6:18 AM

BIG NEWS : ರಾಜ್ಯದಲ್ಲಿ `ಒಳ ಮೀಸಲಾತಿ’ ಜಾರಿಗಾಗಿ ‘ಸಿಎಸ್’ ನೇತೃತ್ವದ ತಾಂತ್ರಿಕ ಸಮಿತಿ ರಚನೆ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ.!

17/04/2026 6:14 AM

BIG NEWS : ರಾಜ್ಯದ 26 ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಭೀತಿ : ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಿಎಂ ಸೂಚನೆ.!

17/04/2026 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.