GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವಂತವರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಅತಿಥಿ ಉಪನ್ಯಾಸಕರಿಗೆ ಇನ್ಮುಂದೆ 90 ದಿನಗಳ ಮಾತೃತ್ವ ರಜೆಯನ್ನು ನೀಡುವುದಾಗಿ ಘೋಷಿಸಿದ್ದಾರೆ. ಶುಕ್ರವಾರದಂದು ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರಾಜ್ಯದ ಸರ್ಕಾರಿ ಶಆಲಾ ಕಾಲೇಜುಗಳಲ್ಲಿ 10, 12ನೇ ತರಗತಿ ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರೋ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ವಿದ್ಯಾರ್ಥಿ ವೇತನವನ್ನು … Continue reading GOOD NEWS: ರಾಜ್ಯದ ಅತಿಥಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 90 ದಿನ ಮಾತೃತ್ವ ರಜೆ