ರಾಜ್ಯದ ‘ಸರ್ಕಾರಿ’ ಪ್ರಥಮ ದರ್ಜೆ ಕಾಲೇಜು, ತಾಂತ್ರಿಕ ಕಾಲೇಜು ‘ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್
ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತಾಂತ್ರಿಕ ಕಾಲೇಜು ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಗೌರವ ಧನವನ್ನು ಪರಿಷ್ಕರಿಸಿ ಆದೇಶಿಸಿದೆ. ಅಲ್ಲದೇ ಆರೋಗ್ಯ ವಿಮಾ ಸೌಲಭ್ಯ, ಇಡಗಂಟು ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಧನಂಜಯ ನಡವಳಿಯನ್ನು ಹೊರಡಿಸಿದ್ದು, ಸರ್ಕಾರಿ ಪ್ರಧಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಗುಳ ಆರೋಗ್ಯದ ದೃಷ್ಠಿಯಿಂದ ವಾರ್ಷಿಕ 5 ಲಕ್ಷಗಳ ಆರೋಗ್ಯ ವಿಮಾ ಸೌಲಭ್ಯವನ್ನು … Continue reading ರಾಜ್ಯದ ‘ಸರ್ಕಾರಿ’ ಪ್ರಥಮ ದರ್ಜೆ ಕಾಲೇಜು, ತಾಂತ್ರಿಕ ಕಾಲೇಜು ‘ಅತಿಥಿ ಉಪನ್ಯಾಸಕ’ರಿಗೆ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed