ಬೆಂಗಳೂರು : ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಜನವರಿ-ಫೆಬ್ರವರಿ ತಿಂಗಳ ಗೌರವಧನ ಬಿಡುಗಡೆ ಮಾಡಿದೆ.

ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಜನವರಿ-ಫೆಬ್ರವರಿ ತಿಂಗಳ ಪರಿಷ್ಕೃತ ಗೌರವಧನ ವ್ಯಾತ್ಯಾಸದ ಸಂಭಾವನೆ ಪಾವತಿಸಲು 12.24 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

Share.
Exit mobile version