GOOD NEWS: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: 5 ಲಕ್ಷ ಇಡಗಂಟು ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಪೂರೈಸಿದ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಮೂಲಕ ನುಡಿದಂತೆ ನಡೆದಿದೆ. ಇಡುಗಂಟು ಯೋಜನೆಯು 01-01- 2024 ರಿಂದ ಜಾರಿಗೆ ಬರಲಿದ್ದು ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡು ಗಂಟು ಯೋಜನೆ ಅನ್ವಯಿಸಲಿದೆ. ಯೋಜನೆ ಅನುಷ್ಠಾನಕ್ಕೆ ಬಂದ ಹಿಂದಿನ … Continue reading GOOD NEWS: ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: 5 ಲಕ್ಷ ಇಡಗಂಟು ನೀಡಲು ರಾಜ್ಯ ಸರ್ಕಾರ ಆದೇಶ