GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers

ಬೆಂಗಳೂರು: 2026-27ನೇ ಹೊಸ ಶೈಕ್ಷಣಿಕ ಸಾಲು ಪ್ರಾರಂಭವಾಗುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಒಟ್ಟು 51,000 ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲು ಸರ್ಕಾರವು ಅಧಿಕೃತ ಮಂಜೂರಾತಿ ನೀಡಿದೆ. ಮೇ ತಿಂಗಳಿನಲ್ಲಿಯೇ ಶಾಲೆಗಳು ಮುಂಚಿತವಾಗಿ ಆರಂಭವಾಗುತ್ತಿರುವುದರಿಂದ , ಮೊದಲ ದಿನದಿಂದಲೇ ಶೈಕ್ಷಣಿಕ ಚಟುವಟಿಕೆಗಳು ಕುಂಠಿತಗೊಳ್ಳದಂತೆ ತಡೆಯಲು ಶಾಲಾ ಶಿಕ್ಷಣ ಇಲಾಖೆಯ … Continue reading GOOD NEWS: ಅತಿಥಿ ಶಿಕ್ಷಕರ ನೇಮಕಾತಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘51,000 ಹುದ್ದೆ’ಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ | Guest Teachers