ರಾಜ್ಯದ `ಪ್ರಾಥಮಿಕ, ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್’ : ಸರ್ಕಾರದಿಂದ ವೇತನ ಪಾವತಿಗೆ ಅನುದಾನ ಬಿಡುಗಡೆ.!

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ರೂ.8697.09ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-101-0-61-005ರಡಿ ಲಭ್ಯವಿರುವ ಅನುದಾನದಿಂದ ಲೆಕ್ಕ ಶೀರ್ಷಿಕೆ: 2202-00-101-0-61-005ಗೆ ಮರುಹಂಚಿಕೆಗೊಳಿಸಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು ಹಾಗೂ … Continue reading ರಾಜ್ಯದ `ಪ್ರಾಥಮಿಕ, ಪ್ರೌಢಶಾಲೆಗಳ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್’ : ಸರ್ಕಾರದಿಂದ ವೇತನ ಪಾವತಿಗೆ ಅನುದಾನ ಬಿಡುಗಡೆ.!