ರಾಜ್ಯದ ‘ಗಿಲೆನ್-ಬಾರಿ ಸಿಂಡ್ರೋಮ್’ ಪೀಡಿತರಿಗೆ ಗುಡ್ ನ್ಯೂಸ್: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಗೆ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗಿಲೆನ್-ಬಾರಿ ಸಿಂಡ್ರೋಮ್ ಪೀಡಿತರಿಗೆ ಗುಡ್ ನ್ಯೂಸ್ ಎನ್ನುವಂತೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಚಿಕಿತ್ಸೆಗೆ ಅವಕಾಶ ನೀಡಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ನಮ್ಮ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ. ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ … Continue reading ರಾಜ್ಯದ ‘ಗಿಲೆನ್-ಬಾರಿ ಸಿಂಡ್ರೋಮ್’ ಪೀಡಿತರಿಗೆ ಗುಡ್ ನ್ಯೂಸ್: ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಗೆ ಅವಕಾಶ