Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಆರೋಗ್ಯ ಇಲಾಖೆ ಸಿಬ್ಬಂದಿ’ಗಳಿಗೆ ಸಿಹಿಸುದ್ದಿ: ‘ಬಜೆಟ್’ನಲ್ಲಿ ಘೋಷಿಸಿದ ಎಲ್ಲಾ ಕಾರ್ಯಕ್ರಮ ಜಾರಿಗೆ ‘ಸಿಎಂ ಸೂಚನೆ’
KARNATAKA

ರಾಜ್ಯದ ‘ಆರೋಗ್ಯ ಇಲಾಖೆ ಸಿಬ್ಬಂದಿ’ಗಳಿಗೆ ಸಿಹಿಸುದ್ದಿ: ‘ಬಜೆಟ್’ನಲ್ಲಿ ಘೋಷಿಸಿದ ಎಲ್ಲಾ ಕಾರ್ಯಕ್ರಮ ಜಾರಿಗೆ ‘ಸಿಎಂ ಸೂಚನೆ’

By kannadanewsnow0927/08/2024 3:09 PM

ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿದರು.

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ ಬಿಡುಗಡೆ ಮಾಡಿದ್ದೇನೆ. ನೂತನ ಆಸ್ಪತ್ರೆ ಕಟ್ಟಡವನ್ನೂ ನಾನೇ ಉದ್ಘಾಟಿಸುತ್ತೇನೆ. ಬೇಗ ಕೆಲಸ ಮುಗಿಸಿ ಎಂದು ಸಚಿವರಿಗೆ ಸೂಚನೆ ನೀಡಿದರು.

ರೋಗಿಗಳ ಸಮಸ್ಯೆಗಳನ್ನು ಸಂಯಮದಿಂದ ಕೇಳಿಸಿಕೊಂಡರೆ ಅರ್ಧ ಕಾಯಿಲೆ ಗುಣಮುಖವಾಗುತ್ತದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲೇ ಜಯದೇವ ನಿರ್ದೇಶಕರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ದಿನದ 24 ಗಂಟೆ ಜಯದೇವದಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆ ಒದಗಿಸಬೇಕು. ಇದಕ್ಕೆ ತಕ್ಕ ಸಿದ್ದತೆಗಳನ್ನು ಮಾಡಿಕೊಳ್ಳಿ ಎನ್ನುವ ಸೂಚನೆ ನೀಡಿದರು.

ಸರ್ಕಾರಿ ಆಸ್ಪತ್ರೆ ವೈದ್ಯರು ಖಾಸಗಿ ಆಸ್ಪತ್ರೆ ವೈದ್ಯರಿಗಿಂತ ಯಾವುದರಲ್ಲೂ ಕಡಿಮೆ ಇಲ್ಲ. ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ ಎಂದು ನುಡಿದರು.

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟ ಮತ್ತು ಶುಚಿತ್ವ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಬರಬೇಕು. ಆಗ ಮಾತ್ರ ಸರ್ಕಾರ ಕೊಡುವ ಅನುದಾನಕ್ಕೆ ಅರ್ಥ ಬರುತ್ತದೆ ಎಂದರು.

ನಾನು ಸೇರಿ ಮಂತ್ರಿಗಳು, ರಾಜರಣಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಹೋಗುವುದಿಲ್ಲ. ಉಪ ಇದರಲ್ಲಿ ನಮ್ಮಗಳ ತಪ್ಪು ಕೂಡ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಗುಣಮಟ್ಟ ಮತ್ತು ಶುಚಿತ್ವ ಸರ್ಕಾರಿ ಆಸ್ಪತ್ರೆಗಳಲ್ಲೂ ಇರುವಂತೆ ನೋಡಿಕೊಳ್ಳಲು ಅಗತ್ಯ ಅನುದಾನ ಕೊಡುತ್ತಲೇ ಇದ್ದೇವೆ. ಆಸ್ಪತ್ರೆಯ ಆಡಳಿತ ಪಾರದರ್ಶಕವಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ, ಸೇವೆ ಸಲ್ಲಿಸಿದರೆ ಇದು ಸಾಧ್ಯವಿದೆ ಎಂದರು.

ಅಪಘಾತ ವಲಯಗಳ ಹತ್ತಿರದಲ್ಲೇ ಟ್ರಾಮಾ ಸೆಂಟರ್ ಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಗಾಯಾಳುಗಳ ಜೀವ ಉಳಿಸಲು ಗೋಲ್ಡನ್ ಹವರ್ ಬಹಳ ಮುಖ್ಯ ಎನ್ನುವುದನ್ನು ಪರಿಗಣಿಸಿ ಸರ್ಕಾರ ಈ ಕಾರ್ಯಕ್ಕೆ ಮುಂದಾಗಿದೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲಾ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

BREAKING: ‘ಅಮ್ಮ’ ಅಧ್ಯಕ್ಷ ಸ್ಥಾನಕ್ಕೆ ಖ್ಯಾತ ಮಲಯಾಳಂ ‘ನಟ ಮೋಹನ್ ಲಾಲ್’ ರಾಜೀನಾಮೆ | Mohanlal resigns as AMMA president

BREAKING : `CM ಸಿದ್ದರಾಮಯ್ಯ’ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು : ಬಿ.ವೈ ವಿಜಯೇಂದ್ರ

ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಈ ಯೋಜನೆಯಡಿ ಪ್ರತಿ ವರ್ಷ ಸಿಗಲಿದೆ 72,000 ರೂ. ಪಿಂಚಣಿ!

Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.