ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನು ಜವಾಬ್ದಾರಿಯಿಂದ ಜಾರಿ ಮಾಡಿ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ವೇದಿಕೆಯಿಂದಲೇ ಸೂಚನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ನೂತನ ತಾಯಿ-ಮಕ್ಕಳ ಆಸ್ಪತ್ರೆ, ಬೋಧನಾ ಕಟ್ಟಡ, ಶವಾಗಾರ ಕಟ್ಟಡ, ನೂತನ ಮಾದರಿ ಅಡುಗೆ ಮನೆ, ಲಾಂಡ್ರಿ ಕಟ್ಟಡ, ವೈದ್ಯಕೀಯ ಘನ ತ್ಯಾಜ್ಯ ಘಟಕದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಿಟ್ಟ ಬೇಡಿಕೆಗಳನ್ನು ಅನುಮೋದಿಸಿ ಹಣ … Continue reading ರಾಜ್ಯದ ‘ಆರೋಗ್ಯ ಇಲಾಖೆ ಸಿಬ್ಬಂದಿ’ಗಳಿಗೆ ಸಿಹಿಸುದ್ದಿ: ‘ಬಜೆಟ್’ನಲ್ಲಿ ಘೋಷಿಸಿದ ಎಲ್ಲಾ ಕಾರ್ಯಕ್ರಮ ಜಾರಿಗೆ ‘ಸಿಎಂ ಸೂಚನೆ’
Copy and paste this URL into your WordPress site to embed
Copy and paste this code into your site to embed