ಬೆಂಗಳೂರು: ಸೆಪ್ಟೆಂಬರ್ ಮೊದಲ ವಾರದೊಳಗೆ ಕೌನ್ಸಿಲಿಂಗ್ ವರ್ಗಾವಣೆ ಪೂರ್ಣಗೊಳಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸೋಮವಾರ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, 8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವರ್ಗದ ನೌಕರರು, ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್ ಮೂಲಕ ನಡೆಯುತ್ತಿದ್ದು, ಶೀಘ್ರಗತಿಯಲ್ಲಿ ಪ್ರಕ್ರೀಯೆ ಪೂರ್ಣಗೊಳಿಸಬೇಕು ಎಂದರು. ಸೆಪ್ಟೆಂಬರ್ ಮೊದಲವಾರದಲ್ಲಿ ವೈದ್ಯಾಧಿಕಾರಿಗಳ ಜೇಷ್ಠತಾ ಪಟ್ಟಿ ತಯಾರಾಗಬೇಕು.. ಹಲವು ವೈದ್ಯರು ಕೌನ್ಸಿಲಿಂಗ್ ಎದುರು ನೋಡುತ್ತಿದ್ದಾರೆ. ಕೌನ್ಸಿಲಿಂಗ್ ಪ್ರಕ್ರೀಯೆಯಲ್ಲಿ ವಿಳಂಭವಾಗಬಾರದು ಎಂದು … Continue reading Good News: ‘ಆರೋಗ್ಯ ಇಲಾಖೆ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಸೆಪ್ಟೆಂಬರ್ ಮೊದಲ ವಾರದೊಳೆಗೆ ‘ವರ್ಗಾವಣೆ ಕೌನ್ಸಿಲಿಂಗ್’ ಪೂರ್ಣ
Copy and paste this URL into your WordPress site to embed
Copy and paste this code into your site to embed